ನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ 5 ಕಿಮೀ ಪಾದಯಾತ್ರೆ: ಡಿಸಿಎಂ ಡಿ.ಕೆ ಶಿವಕುಮಾರ್

ನವದೆಹಲಿ: “ಕಾಲವೇ ಉತ್ತರ ನೀಡುತ್ತದೆ. ಒಂದೇ ವಾಕ್ಯದಲ್ಲಿ ಹೇಳುವುದಾದರೆ ಸಮಯವೇ ಪ್ರತಿಯೊಂದಕ್ಕೂ ಉತ್ತರಿಸುತ್ತದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಶಿವಕುಮಾರ್ ಅವರು ಭಾನುವಾರ ಉತ್ತರಿಸಿದರು. ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದೀರಿ ಎಂದು ಕೇಳಿದಾಗ, “ನಾನು ಅದನ್ನು ಏಕೆ ಬಹಿರಂಗಗೊಳಿಸಬೇಕು. ನಾವು ಇಲ್ಲಿಗೆ ಬರುವುದೇ ಸರ್ಕಾರದ ಕೆಲಸಕ್ಕೆ ಪಕ್ಷದ ಕೆಲಸಕ್ಕೆ, ನಮ್ಮ ರಾಜಕೀಯಕ್ಕೆ” ಎಂದು ಹೇಳಿದರು. ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಇದ್ದಾರೆ ಎಂದರೆ ಹೈಕಮಾಂಡ್ ಭೇಟಿ ಚರ್ಚೆ … Continue reading ನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿ 5 ಕಿಮೀ ಪಾದಯಾತ್ರೆ: ಡಿಸಿಎಂ ಡಿ.ಕೆ ಶಿವಕುಮಾರ್