BREAKING: ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಸದನದಲ್ಲಿ ಸದಸ್ಯರು ಕೇಳಿದಂತ ಪ್ರಶ್ನೆಗೆ ಉತ್ತರಿಸಿದಂತ ಅವರು, ಮೈಕ್ರೋ ಫೈನಾನ್ಸಿಯರ್ ಗಳ ಕಾಟದಿಂದ ಮೃತಪಟ್ಟ , ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದರು. ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಕಾನೂನಾತ್ಮಕ ಕಡಿವಾಣ ಹಾಕುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಫೆಬ್ರವರಿ ತಿಂಗಳಿನಲ್ಲಿ ಹೊಸ ಕಾನೂನು … Continue reading BREAKING: ಮೈಕ್ರೋ ಫೈನಾನ್ಸಿಯರ್ ಕಿರುಕುಳದಿಂದ ಮೃತಪಟ್ಟ, ಆತ್ಮಹತ್ಯೆ ಮಾಡಿಕೊಂಡವರಿಗೆ 5 ಲಕ್ಷ ಪರಿಹಾರ: ಸಿಎಂ ಘೋಷಣೆ