33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ : ಸಿಎಂ ಬೊಮ್ಮಾಯಿ ಘೋಷಣೆ

ಹಾಸನ: ಸ್ತ್ರೀ ಸಾಮರ್ಥ್ಯ ಯೋಜನೆಯಡಿ 33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ, ತರಬೇತಿ ನೀಡಿ, ಸಂಘದಲ್ಲಿ ಉತ್ಪಾದನೆಯಾಗುವ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುವ ಮೂಲಕ 5 ಲಕ್ಷ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ. ಅವರು ನಿನ್ನೆ ಬೇಲೂರು ತಾಲ್ಲೂಕಿನ ಚಿಲ್ಕೂರು ಶ್ರೀ ಮಠ ಪುಷ್ಪಗಿರಿ ಕ್ಷೇತ್ರದಲ್ಲಿ ಲಕ್ಷ ದೀಪೋತ್ಸವ ಹಾಗೂ ಗುರು ಕರಿಬಸವೇಶ್ವರ ಅಜ್ಜಯ್ಯನವರ ಪಲ್ಲಕ್ಕಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ದುಡಿಮೆಗೆ ಅವಕಾಶ ದೊರೆತರೆ … Continue reading 33 ಸಾವಿರ ಸ್ತ್ರೀ ಶಕ್ತಿ ಸಂಘಗಳಿಗೆ 5 ಲಕ್ಷ ರೂ. ಆರ್ಥಿಕ ಸಹಾಯ : ಸಿಎಂ ಬೊಮ್ಮಾಯಿ ಘೋಷಣೆ