BREAKING NEWS : ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ : ಕರ್ತವ್ಯ ಲೋಪ ಹಿನ್ನೆಲೆ ಪಿಎಸ್ಐ ಸೇರಿ ಐವರು ಸಿಬ್ಬಂದಿ ಅಮಾನತು

ಬೆಂಗಳೂರು : ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ಪ್ರಕರಣ ಸಂಬಂಧ ಕರ್ತವ್ಯ ಲೋಪ  ಆರೋಪದ ಹಿನ್ನೆಲೆ ಪಿಎಸ್ಐ ಸೇರಿ ಐವರು ಸಿಬ್ಬಂದಿಗಳನ್ನುಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ವೇಳೆ ಸಿಬ್ಬಂದಿಗಳು ಸರಿಯಾದ ತನಿಖೆ ನಡೆಸದಿರುವ ಬಗ್ಗೆ  ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ಈ ನಡುವೆ ಇಬ್ಬರು ಪಿಎಸ್ಐ, ಮೂವರು ಕಾನ್ಸ್ ಟೇಬಲ್ ಸಹಿತ ಐವರನ್ನು ಅಮಾನತುಗೊಳಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ … Continue reading BREAKING NEWS : ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ : ಕರ್ತವ್ಯ ಲೋಪ ಹಿನ್ನೆಲೆ ಪಿಎಸ್ಐ ಸೇರಿ ಐವರು ಸಿಬ್ಬಂದಿ ಅಮಾನತು