ಬೆಂಗಳೂರು : ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಓಲಾ, ಊಬರ್ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಓಲಾ, ಉಬರ್ ಕ್ಯಾಬ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ನ.25 ರಂದು ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮವನ್ನು ಓಲಾ, ಊಬರ್ , ಆಟೋ ಚಾಲಕರು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಇದೀಗ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನ.25 ರಂದು ಓಲಾ, ಉಬರ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿತ್ತು. ಮಿನಿಮಮ್ ಚಾರ್ಜ್ 30,40, 60 ರೂ. ಇದ್ದರೆ ಶೇ. 5 ರಷ್ಟು ಹೆಚ್ಚಿಸುವುದರ ಜೊತೆಗೆ ಶೇ. 5 ರಷ್ಟು ಜಿಎಸ್ ಟಿ ಸೇರಿಸಲು ರಾಜ್ಯ ಸಾರಿಗೆ ಇಲಾಖೆ ಸೂಚನೆ ನೀಡಿತ್ತು. ಓಲಾ, ಉಬರ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ಹೆಚ್ಚುವರಿ ದರ ಫಿಕ್ಸ್ ಮಾಡಿ ಹೈಕೋರ್ಟ್ ಗೆ ರಾಜ್ಯ ಸಾರಿಗೆ ಇಲಾಖೆ ವರದಿ ಸಲ್ಲಿಸಿತ್ತು.
ಈ ‘ಬ್ಲಡ್ ಗ್ರೂಪ್’ನವರಿಗೆ ‘ಸ್ಟ್ರೋಕ್’ ಅಪಾಯ ಹೆಚ್ಚು ; ‘ಹೊಸ ಅಧ್ಯಯನ’ದಿಂದ ಶಾಕಿಂಗ್ ಸಂಗತಿ ಬಹಿರಂಗ