BIGG NEWS : ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ ನಿಗದಿಗೊಳಿಸಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಓಲಾ, ಊಬರ್ ದರ ನಿಗದಿಗೊಳಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.ಓಲಾ, ಉಬರ್ ಕ್ಯಾಬ್ ಗಳಿಗೆ ಮಿನಿಮಮ್ ಚಾರ್ಜ್ ಜೊತೆಗೆ ಶೇ. 5 ರಷ್ಟು ದರ ಫಿಕ್ಸ್ ಮಾಡಿ ರಾಜ್ಯ ಸಾರಿಗೆ ಇಲಾಖೆ ನ.25 ರಂದು ಆದೇಶ ಹೊರಡಿಸಿತ್ತು. ಸರ್ಕಾರದ ಕ್ರಮವನ್ನು ಓಲಾ, ಊಬರ್ , ಆಟೋ ಚಾಲಕರು ಹೈಕೋರ್ಟ್ ನಲ್ಲಿ … Continue reading BIGG NEWS : ಓಲಾ, ಊಬರ್ ಆಟೋ ಸೇವೆಗೆ ಶೇ.5ರಷ್ಟು ಸೇವಾಶುಲ್ಕ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ