BIG NEWS: ಚಿತ್ರದುರ್ಗದಲ್ಲಿ ಪಾಳು ಬಿದ್ದ ಮನೆಯಲ್ಲಿ ‘5 ಅಸ್ಥಿಪಂಜರ ಪತ್ತೆ’ ಕೇಸ್: ‘FSL ವರದಿ’ಯಲ್ಲಿ ಸ್ಫೋಟಕ ಮಾಹಿತಿ ಬಯಲು

ಚಿತ್ರದುರ್ಗ: ರಾಜ್ಯದ ಜನರೇ ಬೆಚ್ಚಿ ಬೀಳುವಂತ ಘಟನೆ ಜಿಲ್ಲೆಯಲ್ಲಿ ನಡೆದಿತ್ತು. ಅದೇ ಪಾಳು ಬಿದ್ದ ಮನೆಯಲ್ಲಿ ಒಂದೇ ಕುಟುಂಬದ ಐವರು ಅಸ್ಥಿಪಂಜರದ ರೂಪದಲ್ಲಿ ಪತ್ತೆಯಾಗಿದ್ದರು. ಈ ಕೇಸ್ ಗೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಎಫ್ಎಸ್ಎಲ್ ವರದಿಯಲ್ಲಿ ಸಾವಿನ ರಹಸ್ಯ ಬಯಲಾಗಿದೆ. ಅದು ಏನು ಅಂತ ಮುಂದೆ ಓದಿ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಗೇಟ್ ಬಳಿಯ ಪಾಳು ಬಿದ್ದ ಮನೆಯಲ್ಲಿ 2023 ಡಿಸೆಂಬರ್ 28ರಂದು ಒಂದೇ ಕುಟುಂಬದ ಐವರು ಅಸ್ತಿಪಂಜರದ ರೂಪದಲ್ಲಿ ಪತ್ತೆಯಾಗಿದ್ದರು. ಜಗನ್ನಾಥರೆಡ್ಡಿ ಕುಟುಂಬದ ಐವರ ಮೃತದೇಹ … Continue reading BIG NEWS: ಚಿತ್ರದುರ್ಗದಲ್ಲಿ ಪಾಳು ಬಿದ್ದ ಮನೆಯಲ್ಲಿ ‘5 ಅಸ್ಥಿಪಂಜರ ಪತ್ತೆ’ ಕೇಸ್: ‘FSL ವರದಿ’ಯಲ್ಲಿ ಸ್ಫೋಟಕ ಮಾಹಿತಿ ಬಯಲು