5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ : ಹಣಕಾಸು ಇಲಾಖೆಯಿಂದ ಬಿಡುಗಡೆ ಆಗಿರುವ 5 ಸಾವಿರ ಕೋಟಿ ರೂ. ಹಣ ಎಲ್ಲಿ ಹೋಯಿತು ಎಂಬ ವಿಪಕ್ಷಗಳ ಆರೋಪ ಕುರಿತು ಮಾಧ್ಯಮಗಳ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ. ಅಂದಮೇಲೆ ಅದು ಎಲ್ಲಿ ಹೋಗುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಫೆಬ್ರವರಿ, ಮಾರ್ಚ್ ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ವಿಚಾರವು ಬುಧವಾರ ವಿಧಾನಸಭೆಯಲ್ಲಿ ಭಾರಿ ಗದ್ದಲ, ಕೋಲಾಹಲ ಸೃಷ್ಟಿಸಿತ್ತು. ಕೊನೆಗೂ ಸಚಿವೆ ಲಕ್ಷ್ಮೀ … Continue reading 5 ಸಾವಿರ ಕೋಟಿ ಹಣ ಬಿಡುಗಡೆಯೇ ಆಗಿಲ್ಲ ಅಂದಮೇಲೆ ಅದು ಎಲ್ಲಿ ಹೋಗುತ್ತದೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
Copy and paste this URL into your WordPress site to embed
Copy and paste this code into your site to embed