5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು

ಬೆಂಗಳೂರು, ಜು3: ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಶಿಫಾರಸು ಮಾಡಿದ್ದಾರೆ. ಉನ್ನತ ಮಟ್ಟದ ವಿಚಾರಣಾ ಸಮಿತಿಯ ಪ್ರಾಥಮಿಕ ವರದಿ ಸ್ವೀಕರಿಸಿ, ಪರಾಮರ್ಶಿಸಿದ ಸಚಿವರು, ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಮೇಲ್ನೋಟಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪ ಕಂಡುಬಂದಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ … Continue reading 5 ಹುಲಿಗಳ ಸಾವು ಪ್ರಕರಣ: ಡಿಸಿಎಫ್ ಸೇರಿ 3 ಅಧಿಕಾರಿಗಳ ಅಮಾನತಿಗೆ ಸಚಿವ ಈಶ್ವರ ಖಂಡ್ರೆ ಶಿಫಾರಸು