ಬೆಂಗಳೂರಲ್ಲಿ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಧಾರುಣವಾಗಿ ಸಾವು

ಬೆಂಗಳೂರು: ನಗರದಲ್ಲಿ ಸಂಪ್ ಒಂದಕ್ಕೆ ಬಾಲಕನೊಬ್ಬ ಬಿದ್ದು, ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ, ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಪ್ ಗೆ ಬಾಲಕನೊಬ್ಬ ಧಾರುಣವಾಗಿ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರಿನ ಕೆ ಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪನಗರದಲ್ಲಿ ಈ ಘಟನೆ ನಡೆದಿದೆ. ನೇಪಾಳ ಮೂಲದ ದಂಪತಿಗಳ ಪುತ್ರನಾಗಿದ್ದು, ಬೆಂಗಳೂರಿನ ಕೂಲಿ ಕೆಲಸ ಮಾಡುತ್ತಿದ್ದ ಕುಟುಂಬದ 5 ವರ್ಷದ ಬಾಲಕನೇ ಸಂಪ್ ಗೆ … Continue reading ಬೆಂಗಳೂರಲ್ಲಿ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಧಾರುಣವಾಗಿ ಸಾವು