ದೆಹಲಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಮಗುವಿನ ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನವದೆಹಲಿ : ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ ಅಮಾವೀಯ ಘಟನೆ ಉತ್ತರ ದೆಹಲಿ ಪ್ರದೇಶದಲ್ಲಿ ಬುಧವಾರ ನಡೆದಿದೆ. ದೆಹಲಿಯ ಭಾಲ್ಸ್ವಾ ಡೈರಿಯಲ್ಲಿರುವ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ವ್ಯಕ್ತಿಯೊಬ್ಬ ಬಾಲಕಿಯನ್ನು ಅಪಹರಿಸಿದ್ದಾನೆ. ಮಗುವನ್ನು ಅಪಹರಣ ಮಾಡಿರುವ ದೃಶ್ಯ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ನಡೆದ ಮರುದಿನ ಬೆಳಿಗ್ಗೆ ಪ್ರದೇಶದ ಉದ್ಯಾನವನದ ಬಳಿ ಐದು ವರ್ಷದ ಮಗು ಪತ್ತೆಯಾಗಿತ್ತು. ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ವೇಳೆ ಮಗುವಿನ ಮೇಲೆ ಅತ್ಯಾಚಾರವಾಗಿರುವ ಬಗ್ಗೆ … Continue reading ದೆಹಲಿಯಲ್ಲಿ 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ : ಮಗುವಿನ ಅಪಹರಣದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Copy and paste this URL into your WordPress site to embed
Copy and paste this code into your site to embed