BIG BREAKING: ರಾಜ್ಯದಲ್ಲಿನ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟದ ನಿರ್ಧಾರ

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಸಂಪುಟ ಕೈಗೊಂಡಿದೆ. ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದಗಳಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ. ಈವರೆಗೆ ಸಾಮಾನ್ಯ … Continue reading BIG BREAKING: ರಾಜ್ಯದಲ್ಲಿನ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟದ ನಿರ್ಧಾರ