GOOD NEWS: ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರ ಅಧಿಕೃತ ಆದೇಶ

ಬೆಂಗಳೂರು: ಕೆಲ ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆಗೆ ನಿರ್ಧಾರ ಕೈಗೊಳ್ಳಲಾಗಿತ್ತು. ಅದರಂತೆ ರಾಜ್ಯ ಸಿವಿಲ್‌ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಯ ಕ್ರಮವಾಗಿ 5 ವರ್ಷಗಳಿಗೆ ಸಡಿಲಿಕೆ ಮಾಡಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಗೆಜೆಟ್ … Continue reading GOOD NEWS: ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ರಾಜ್ಯ ಸರ್ಕಾರ ಅಧಿಕೃತ ಆದೇಶ