ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ಬಗ್ಗೆ ಸಿಲಿಕಾನ್ ಸಿಟಿಯ ಸುತ್ತಮುತ್ತ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ.
BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ
ಪಿಎಫ್ಐ ಹೆಚ್ಚಿನ ಕಾರ್ಯಕರ್ತರಿರುವ ಪ್ರದೇಶಗಳಲ್ಲಿ ಪೊಲೀಸ್ ಎಚ್ಚರಿಕೆ ವಹಿಸಲಾಗಿದೆ. ನಗರ ಡಿಜೆಹಳ್ಳಿ, ಕೆಜೆಹಳ್ಳಿ ಟ್ಯಾನರಿ ರಸ್ತೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಶಿವಾಜಿನಗರದಲ್ಲೂ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಪೊಲೀಸರಿಗೆ ಖಡಕ್ ಆದೇಶ ನೀಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಣ್ಗಾವಲು ವಹಿಸಲಾಗಿದೆ.
BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ