BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರಿನ ಶಿವಾಜಿನಗರದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌

ಬೆಂಗಳೂರು : ದೇಶದಲ್ಲಿ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಈ ಬಗ್ಗೆ ಸಿಲಿಕಾನ್‌ ಸಿಟಿಯ ಸುತ್ತಮುತ್ತ ಪೊಲೀಸರು ಕಟ್ಟೆಚ್ಚರ ವಹಿಸಲಾಗಿದೆ. BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ಪಿಎಫ್‌ಐ ಹೆಚ್ಚಿನ  ಕಾರ್ಯಕರ್ತರಿರುವ ಪ್ರದೇಶಗಳಲ್ಲಿ ಪೊಲೀಸ್‌ ಎಚ್ಚರಿಕೆ ವಹಿಸಲಾಗಿದೆ.   ನಗರ ಡಿಜೆಹಳ್ಳಿ, ಕೆಜೆಹಳ್ಳಿ ಟ್ಯಾನರಿ ರಸ್ತೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಶಿವಾಜಿನಗರದಲ್ಲೂ ಪೊಲೀಸರಿಂದ ಬಿಗಿ … Continue reading BIGG NEWS : ದೇಶದಲ್ಲಿ 5 ವರ್ಷ `PFI’ ಬ್ಯಾನ್ : ಬೆಂಗಳೂರಿನ ಶಿವಾಜಿನಗರದಲ್ಲಿ ಪೊಲೀಸ್‌ ಬಿಗಿ ಬಂದೋಬಸ್ತ್‌