ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ

ಬೆಂಗಳೂರು: ನವೆಂಬರ್.1ರಂದು ರಾಜ್ಯೋತ್ಸವ ಪ್ರಶಸ್ತಿಯ ಜೊತೆ ಜೊತೆಗೆ 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿಯನ್ನು ನೀಡಿ ಗೌರವಿಸುವುದಾಗಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಡರಗಿ ತಿಳಿಸಿದ್ದಾರೆ. ಇಂದಿನ ಸರ್ಕಾರದಲ್ಲಿ ಅಕಾಡೆಮಿಗಳು ಸಂಪೂರ್ಣ ನಿಷ್ಕ್ರಿಯವಾಗಿದ್ದವು. ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ 14 ಅಕಾಡೆಮಿ ಮತ್ತು 4 ಪ್ರಾಧಿಕಾರಗಳಿಗೆ ಅಧ್ಯಕ್ಷರನ್ನ ನೇಮಿಸುವ ಮೂಲಕ ಸಾಂಸ್ಕೃತಿಕ ಚಟುವಟಿಕೆಗಳಿಗೆ ಹೆಚ್ಚಿನ ವೇಗ ನೀಡಲಾಗಿದೆ ಎಂದರು. ನವೆಂಬರ್‌ 1 ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ 50 ಪುರುಷ ಹಾಗೂ … Continue reading ಕನ್ನಡ ರಾಜ್ಯೋತ್ಸವದಂದು 50 ಸಾಧಕರಿಗೆ ಸುವರ್ಣ ಸಂಭ್ರಮ ಪ್ರಶಸ್ತಿ: ಸಚಿವ ಶಿವರಾಜ್ ತಂಡರಗಿ ಘೋಷಣೆ