Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್
KARNATAKA

ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್

By kannadanewsnow0923/08/2024 3:33 PM

ಬೆಂಗಳೂರು : ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್‌ ಪಾಟಿಲ್‌ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ.

ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು

ಕಳೆದ ಆ.14ರಂದು ವಿಶ್ವ ಆರೋಗ್ಯ ಸಂಸ್ಥೆ ಮಂಕಿಫಾಕ್ಸ ಅನ್ನು ಜಾಗತಿಕ ಆರೋಗ್ಯ ತುರ್ತುಸ್ಥಿತಿಯಾಗಿ ಘೋಷಿಸಿದೆ. ಆಫ್ರಿಕಾದಲ್ಲಿ ಹರಡಿರುವ ಸೋಂಕು ಕಾಣಿಸಿಕೊಂಡಿರುವ ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ಹೇಳಿದರು.

ಈ ಸೋಂಕು ಇಲ್ಲಿಯವರೆಗೆ ಭಾರತದಲ್ಲಿ ಕಂಡು ಬಂದಿಲ್ಲ. ಈ ಹಿನ್ನೆಲೆ ಯಾವುದೇ ಆತಂಕ ಬೇಡ. ಎನ್‌ಸಿಡಿಸಿ ಜಂಟಿ ನಿರ್ವಹಣೆ ಸಂಸ್ಥೆ ಇದರ ಹರಡುವಿಕೆ ಅಪಾಯದ ಮೌಲ್ಯಮಾಪನ ನಡೆಸುತ್ತಿದೆ. ಒಂದು ವೇಳೆ ಪ್ರಕರಣಗಳಿದ್ದರೆ ಪ್ರವೇಶ ಹಂತದಲ್ಲೇ ಎಚ್ಚರಿಸಲಾಗುವುದು ಎಂದು ಪಾಟೀಲ್‌ ಮಾಹಿತಿ ನೀಡಿದರು.

“ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ. ಮಂಕಿಫಾಕ್ಸ ಬಗ್ಗೆ ಬಹಳಷ್ಟು ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಲಾಗಿದೆ. ನಮ ರಾಜ್ಯದಲ್ಲಿ ಮಂಕಿಫಾಕ್ಸ ಒಂದು ಪ್ರಕರಣವೂ ಕಂಡು ಬಂದಿಲ್ಲ. ಇದರಿಂದ ರಾಜ್ಯದ ಜನರು ಆತಂಕಕ್ಕೆ ಒಳಗಾಗುವುದು ಬೇಡ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇದರ ಟೆಸ್ಟ್‌ ಮಾಡುವ ಸೌಲಭ್ಯವಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಯಲ್ಲಿ ಬೆಡ್‌ಗಳ ವ್ಯವಸ್ಥೆಯನ್ನು ಮಾಡಲಾಗಿದೆ” ಎಂದು ಹೇಳಿದರು.

ಇದು ವೈರಲ್‌ ಇನ್ಫೆಕ್ಷನ್ ಆಗಿರಲಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗ ಪರೀಕ್ಷೆ ಉಚಿತವಾಗಿರುತ್ತದೆ. ಸದ್ಯಕ್ಕೆ 50 ಹಾಸಿಗೆಯ ಐದು ಐಸಿಯು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯವರೆಗೂ ಒಂದೇ ಒಂದು ಕೇಸ್‌‍ ಪತ್ತೆಯಾಗಿಲ್ಲದಿದ್ದರೂ ಏಕಾಏಕಿ ಕಂಡುಬಂದರೆ ಸಮಸ್ಯೆಯಾಗದಿರಲಿ ಎಂಬ ಉದ್ದೇಶದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಈ ಸಂಬಂಧ ಆರೋಗ್ಯ ಇಲಾಖೆ ಜೊತೆಗೂ ಚರ್ಚೆ ನಡೆಸಲಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್‌ ಮಾಡುವ ಬಗ್ಗೆ ಆರೋಗ್ಯಇಲಾಖೆಗೆ ಕೇಂದ್ರ ಸರ್ಕಾರ ಸೂಚನೆ ನೀಡುತ್ತದೆ ಎಂದು ತಿಳಿಸಿದರು.

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಹೊಸದಾಗಿ 52 ಇಂದಿರಾ ಕ್ಯಾಂಟೀನ್ ಆರಂಭ

ಬೆಂಗಳೂರು ಜನತೆ ಗಮನಕ್ಕೆ: ಆ.25ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

‘ಬಿಜೆಪಿ’ಯವರ ಮಾತು ಕೇಳಿ ’15 ಬಿಲ್’ಗಳನ್ನು ರಾಜ್ಯಪಾಲರು ವಾಪಾಸ್ ಕಳುಹಿಸಿದ್ದಾರೆ: ಡಿ.ಕೆ ಶಿವಕುಮಾರ್ ಕಿಡಿ

Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM1 Min Read

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM1 Min Read

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM1 Min Read
Recent News

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

01/06/2025 6:47 PM

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM

ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

01/06/2025 5:38 PM
State News
KARNATAKA

ರಾಜ್ಯದ ಸರ್ಕಾರಿ ಆಸ್ಪತ್ರೆ, ಆರೋಗ್ಯ ಸೇವೆ ಬಗ್ಗೆ ದೂರು, ಸಲಹೆ ನೀಡಬೇಕೇ? ಈ ನಂಬರ್ ಗೆ ‘ವಾಟ್ಸ್ ಆಪ್’ ಮಾಡಿ

By kannadanewsnow0901/06/2025 6:47 PM KARNATAKA 1 Min Read

ಬೆಂಗಳೂರು: ನೀವು ಸರ್ಕಾರಿ ಆಸ್ಪತ್ರೆಗೆ ತೆರಳಿದಾಗ ಆರೋಗ್ಯ ಸೇವೆ ಸರಿಯಾಗಿ ಸಿಗ್ತಾ ಇಲ್ವ? ಈಗ ಸಮಸ್ಯೆ ಬಗ್ಗೆ ದೂರು, ಸಲಹೆ…

ಕೋಲಾರ : ಕೆಮಿಕಲ್ ಮಿಶ್ರಿತ ಹಾಲು ತಯಾರಿಸುತ್ತಿದ್ದ ಘಟಕದ ಮೇಲೆ ಆಹಾರ ಅಧಿಕಾರಿಗಳು & ಪೊಲೀಸರಿಂದ ದಾಳಿ

01/06/2025 6:33 PM

BIG NEWS : ಕಮಲ್ ಹಾಸನ್ ವಿವಾದತ್ಮಕ ಹೇಳಿಕೆ ವಿಚಾರ : ಶಿವರಾಜ್ ಕುಮಾರ್ ನಾಡದ್ರೋಹಿ ಎಂದ ಮುಖ್ಯಮಂತ್ರಿ ಚಂದ್ರು

01/06/2025 5:43 PM

ನಿಮ್ಮ ವಿದ್ಯುತ್ ಸಂಬಂಧಿತ ದೂರು ದಾಖಲಿಸುವುದು ಇನ್ನಷ್ಟು ಸುಲಭ | BESCOM WhatsApp Helpline Number

01/06/2025 5:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.