ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್
ಬೆಂಗಳೂರು : ಆಫ್ರಿಕಾ ಖಂಡದಲ್ಲಿ ಆತಂಕ ಮೂಡಿಸಿರುವ ಮಂಕಿಫಾಕ್ಸ್ ಬಗ್ಗೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ ಎಂದು ವಿಶ್ವ ಆರೋಗ್ಯಸಂಸ್ಥೆ ಘೋಷಿಸಿದ್ದರೂ ಈ ಸೋಂಕು ಭಾರತದಲ್ಲಿ ಹರಡುವ ಅಪಾಯ ಕಡಿಮೆ. ಹೀಗಾಗಿ ಯಾರೊಬ್ಬರು ಆತಂಕಕ್ಕೆ ಒಳಗಾಗಬಾರದೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟಿಲ್ ರಾಜ್ಯದ ಜನತೆಗೆ ಅಭಯ ನೀಡಿದ್ದಾರೆ. ಶುಕ್ರವಾರ ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಮಂಕಿಫಾಕ್ಸ್ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆ ನಡೆಸಿ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು ಕಳೆದ … Continue reading ಮಂಕಿಪಾಕ್ಸ್ ಕಾಯಿಲೆ ಮುಂಜಾಗ್ರತ ಕ್ರಮವಾಗಿ ವಿಕ್ಟೋರಿಯಾದಲ್ಲಿ 50 ಬೆಡ್ ಮೀಸಲು: ಶರಣ ಪ್ರಕಾಶ್ ಪಾಟೀಲ್
Copy and paste this URL into your WordPress site to embed
Copy and paste this code into your site to embed