Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ಬ್ಯಾಂಕುಗಳಲ್ಲಿ 15,736 `ಕ್ಲರ್ಕ್/ಸಿಎಸ್ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನ !

15/03/2026 6:45 AM

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

15/03/2026 6:35 AM

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ
KARNATAKA

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5715/03/2026 6:35 AM

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ, ರಾಜ್ಯದ ಅರ್ಹ 50 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ (PU) ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಿ ಸರ್ಕಾರ ಆದೇಶ ಹೊರಡಿಸಿದೆ.

15 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಸರ್ಕಾರಿ ಅಥವಾ ಅನುದಾನಿತ ಪದವಿ ಪೂರ್ವ ಕಾಲೇಜುಗಳು ಇಲ್ಲದಿದ್ದಲ್ಲಿ ಮತ್ತು 10ನೇ ತರಗತಿಯಲ್ಲಿ ಕನಿಷ್ಠ 40 ವಿದ್ಯಾರ್ಥಿಗಳಿರುವ ಶಾಲೆಗಳನ್ನು ಪರಿಗಣಿಸಲಾಗುತ್ತದೆ.ಒಂದು ವೇಳೆ 10ನೇ ತರಗತಿಯಲ್ಲಿ 100 ಅಥವಾ ಅದಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿದ್ದಲ್ಲಿ, ಅಂತಹ ಶಾಲೆಗಳಿಗೆ 15 ಕಿ.ಮೀ ವ್ಯಾಪ್ತಿಯಲ್ಲಿ ಬೇರೆ ಕಾಲೇಜು ಇರಬಾರದು ಎಂಬ ನಿಯಮವನ್ನು ಸಡಿಲಿಸಿ ಆದೇಶ ನೀಡಲಾಗಿದೆ.

ಅನುದಾನ ಮತ್ತು ಸೌಲಭ್ಯ: * KKRDB ಅಥವಾ CSR ಯೋಜನೆಗಳ ಅಡಿಯಲ್ಲಿ ಮುಂದಿನ 3 ವರ್ಷಗಳ ಕಾಲ ವೇತನ ಮತ್ತು ಮೂಲಸೌಕರ್ಯಕ್ಕೆ ಅನುದಾನ ದೊರೆಯುವ ಶಾಲೆಗಳಿಗೆ ಆದ್ಯತೆ ನೀಡಲಾಗಿದೆ.

CSR ವತಿಯಿಂದ 04 ಶಾಲೆಗಳು ಹಾಗೂ KKRDB ವತಿಯಿಂದ 14 ಶಾಲೆಗಳನ್ನು ಮೇಲ್ದರ್ಜೆಗೇರಿಸಲು ಅಗತ್ಯವಿರುವ ಮೂಲಸೌಕರ್ಯ ಒದಗಿಸಲಾಗುತ್ತದೆ.

ಹೊಸ ಹುದ್ದೆಗಳ ಸೃಷ್ಟಿ: ಸಿಬ್ಬಂದಿಗಳ ಮರುಹಂಚಿಕೆ (Redeployment) ಸಾಧ್ಯವಾಗದಿದ್ದಲ್ಲಿ, ಅಗತ್ಯವಿರುವ ಹೊಸ ಹುದ್ದೆಗಳ ಸೃಷ್ಟಿಗೆ ಪ್ರತ್ಯೇಕ ಪ್ರಸ್ತಾವನೆ ಸಲ್ಲಿಸಲು ಇಲಾಖೆಗೆ ಸೂಚಿಸಲಾಗಿದೆ.

2025-26ರ ಬಜೆಟ್ನಲ್ಲಿ ಘೋಷಿಸಿದಂತೆ, ರಾಜ್ಯದ ಗ್ರಾಮೀಣ ಹಾಗೂ ಹಿಂದುಳಿದ ಭಾಗಗಳ ವಿದ್ಯಾರ್ಥಿಗಳಿಗೆ ಹೆಚ್ಚಿನ ಶಿಕ್ಷಣ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶಕ್ಕೆ ಆರ್ಥಿಕ ಇಲಾಖೆಯು ಫೆಬ್ರವರಿ 05, 2026 ರಂದು ಸಹಮತಿ ನೀಡಿದ್ದು, ಮಾರ್ಚ್ 13, 2026 ರಂದು ಅಧಿಕೃತವಾಗಿ ಆದೇಶ (ಸಂಖ್ಯೆ: ಇಪಿ 96 ಎಸ್ ಹೆಚ್ ಹೆಚ್ 2025) ಹೊರಬಿದ್ದಿದೆ.

ಈ ನಿರ್ಧಾರದಿಂದಾಗಿ ದೂರದ ಕಾಲೇಜುಗಳಿಗೆ ಹೋಗಲು ಸಾಧ್ಯವಾಗದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ, ವಿಶೇಷವಾಗಿ ಹೆಣ್ಣುಮಕ್ಕಳಿಗೆ ತಮ್ಮದೇ ಗ್ರಾಮ ಅಥವಾ ಹತ್ತಿರದ ಶಾಲೆಗಳಲ್ಲಿ ಪಿಯುಸಿ ಶಿಕ್ಷಣ ಪಡೆಯಲು ಅನುಕೂಲವಾಗಲಿದೆ.

50 government high schools in the state to be upgraded to pre-university colleges: Official order from the government
Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM2 Mins Read

ರಾಜ್ಯದ 13 ಜಿಲ್ಲೆಗಳಲ್ಲಿ 37 ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಸ್ತು : 14,525 ಉದ್ಯೋಗ ಸೃಷ್ಟಿ !

15/03/2026 6:17 AM1 Min Read

ಯುಗಾದಿ, ರಂಜಾನ್ ಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,000 ವಿಶೇಷ ಬಸ್ ಗಳ ಸಂಚಾರ !

15/03/2026 6:05 AM1 Min Read
Recent News

ಉದ್ಯೋಗವಾರ್ತೆ : `ಡಿಗ್ರಿ’ ಪಾಸಾದವರಿಗೆ ಗುಡ್ ನ್ಯೂಸ್ : ಬ್ಯಾಂಕುಗಳಲ್ಲಿ 15,736 `ಕ್ಲರ್ಕ್/ಸಿಎಸ್ಎ’ ಹುದ್ದೆಗಳಿಗೆ ಅರ್ಜಿ ಆಹ್ವಾನ !

15/03/2026 6:45 AM

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

15/03/2026 6:35 AM

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM

‘ತಂದೆಯ ಆಸ್ತಿ ಮೇಲೆ ಮಗನಿಗೆ ಯಾವುದೇ ಹಕ್ಕಿಲ್ಲ’ ; ಹೈಕೋರ್ಟ್ ಮಹತ್ವದ ಆದೇಶ

15/03/2026 6:30 AM
State News
KARNATAKA

ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳು ಪದವಿ ಪೂರ್ವ ಕಾಲೇಜುಗಳಾಗಿ ಮೇಲ್ದರ್ಜೆಗೆ : ಸರ್ಕಾರದಿಂದ ಅಧಿಕೃತ ಆದೇಶ

By kannadanewsnow5715/03/2026 6:35 AM KARNATAKA 1 Min Read

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಗೆ ಮುಂದಾಗಿದೆ. 2025-26ನೇ ಸಾಲಿನ ಆಯವ್ಯಯ…

ಸಾರ್ವಜನಿಕರೇ ಗಮನಿಸಿ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

15/03/2026 6:33 AM

ರಾಜ್ಯದ 13 ಜಿಲ್ಲೆಗಳಲ್ಲಿ 37 ಹೊಸ ಕೈಗಾರಿಕೆಗಳ ಸ್ಥಾಪನೆಗೆ ಅಸ್ತು : 14,525 ಉದ್ಯೋಗ ಸೃಷ್ಟಿ !

15/03/2026 6:17 AM

ಯುಗಾದಿ, ರಂಜಾನ್ ಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ : `KSRTC’ಯಿಂದ 2,000 ವಿಶೇಷ ಬಸ್ ಗಳ ಸಂಚಾರ !

15/03/2026 6:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.