ಅಸ್ಸಾಂ: ʻಐರನ್ ಫೋಲಿಕ್ ಆಸಿಡ್ ಮಾತ್ರೆʼ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಅಸ್ಸಾಂ: ಆರೋಗ್ಯ ಇಲಾಖೆ ಕಾರ್ಯಕರ್ತರು ನೀಡಿದ ಐರನ್ ಫೋಲಿಕ್ ಆಸಿಡ್ (iron folic acid- IFA) ಮಾತ್ರೆಗಳನ್ನು ಸೇವಿಸಿದ ಎರಡು ಶಾಲೆಗಳ ಒಟ್ಟು 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಸ್ಸಾಂನ ಚರೈಡಿಯೊ ಜಿಲ್ಲೆಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸೋನಾರಿ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ ಡಿಸ್ಚಾರ್ಜ್‌ ಮಾಡಲಾಗಿದೆ. ಪತ್ಸಾಕು ಬ್ಲಾಕ್ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಬಟೌ ಉಪ ಕೇಂದ್ರದ ಆರೋಗ್ಯ ಕಾರ್ಯಕರ್ತರ ತಂಡವು ಖೇರಾನಿಪಥರ್ ಕಿರಿಯ ಪ್ರಾಥಮಿಕ ಶಾಲೆಯ 75 ವಿದ್ಯಾರ್ಥಿಗಳಿಗೆ … Continue reading ಅಸ್ಸಾಂ: ʻಐರನ್ ಫೋಲಿಕ್ ಆಸಿಡ್ ಮಾತ್ರೆʼ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು