ಮಾಂಸ ತಿನ್ನುವ ಸೋಂಕಿನಿಂದ ಬಳಲುತ್ತಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಯಶಸ್ವಿ ಚಿಕಿತ್ಸೆ

ಬೆಂಗಳೂರು: ಫ್ಯಾಸಿಟಿಸ್ ಎಂಬ ಮಾಂಸ ತಿನ್ನುವ ಸೋಂಕಿನಿಂದ ಕಾಲನ್ನೇ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಫೋರ್ಟಿಸ್ ಆಸ್ಪತ್ರೆಯಲ್ಲಿ , ಸರ್ಜಿಕಲ್‌ ಗ್ಯಾಸ್ಟ್ರೋಲಾಜಿ ಹಿರಿಯ ಸಲಹೆಗಾರ ಡಾ. ಸಂತೋಷ್ ಎಂ.ಪಿ, ಅವರ ತಂಡ ಈ ಯಶಸ್ವಿ ಚಿಕಿತ್ಸೆಯನ್ನು ನಡೆಸಿದೆ. ಈ ಕುರಿತು ಮಾತನಾಡಿದ ಡಾ. ಸಂತೋಷ್‌, 50 ವರ್ಷದ ರವಿ (ಹೆಸರು ಬದಲಾಗಿದೆ) ಎಂಬ ಪೊಲೀಸ್‌ ಅಧಿಕಾರಿಯು ತೀವ್ರ ಕಾಲಿನ ಊತದಿಂದ ಬಳಲುತ್ತಿದ್ದರು, ಇದರ ಜೊತೆಗೆ, ಅತಿಯಾದ ನೋವು … Continue reading ಮಾಂಸ ತಿನ್ನುವ ಸೋಂಕಿನಿಂದ ಬಳಲುತ್ತಿದ್ದ 50 ವರ್ಷದ ಪೊಲೀಸ್ ಅಧಿಕಾರಿಗೆ ಯಶಸ್ವಿ ಚಿಕಿತ್ಸೆ