KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ

ಮಂಡ್ಯ: ಕೃಷ್ಣರಾಜ ಜಲಾಶಯ ಭರ್ತಿಗೆ ಕೆಲವೇ ಅಡಿಗಳಷ್ಟು ನೀರು ಬಾಕಿ ಇದೆ. ಜಲನಯ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ, ಒಳ ಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೆ ಆರ್ ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು,ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ … Continue reading KRS ಜಲಾಶಯದಿಂದ 5,000 ಕ್ಯೂಸೆಕ್ ನೀರು ಕಾವೇರಿ ನದಿಗೆ ಬಿಡುಗಡೆ: ಎಚ್ಚರಿಕೆಯಿಂದ ಇರುವಂತೆ ಸೂಚನೆ