Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ಶೀಘ್ರದಲ್ಲೇ ‘5,000 ಶಿಕ್ಷಕ’ರ ನೇಮಕಾತಿ: ಸಚಿವ ಮಧು ಬಂಗಾರಪ್ಪ | Teacher Recruitment
KARNATAKA

Good News: ಶೀಘ್ರದಲ್ಲೇ ‘5,000 ಶಿಕ್ಷಕ’ರ ನೇಮಕಾತಿ: ಸಚಿವ ಮಧು ಬಂಗಾರಪ್ಪ | Teacher Recruitment

By kannadanewsnow0920/08/2024 10:06 PM

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರದಲ್ಲೇ 5,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಅಧಿಸೂಚನೆ ಹೊರಡಿಸಲಾಗುವುದು ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ 56 ಸಾವಿರ ಶಿಕ್ಷಕರ ಕೊರತೆ ಇದೆ. 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 12,500 ಶಿಕ್ಷಕರ ನೇಮಕಾತಿಯಾಗುತ್ತಿದೆ. 5 ಸಾವಿರ ಶಿಕ್ಷಕರ ನೇಮಕಾತಿ ಸದ್ಯದಲ್ಲೇ ಆಗಲಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.#teachersrecruitment@CMofKarnataka @siddaramaiah… pic.twitter.com/98hCdRg0En

— DIPR Karnataka (@KarnatakaVarthe) August 20, 2024

ರಾಜ್ಯದ ಎಲ್ಲಾ ‘ಸರ್ಕಾರಿ ಶಾಲೆ’ಗಳಲ್ಲಿ ‘LKG, UKG’ ಆರಂಭ

ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಆರಂಭಿಸಲಾಗುತ್ತದೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಕಲ್ಯಾಣ ಕರ್ನಾಟಕದ 1 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕದ ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲೂ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.#LKG #UKG@CMofKarnataka@siddaramaiah@Madhu_Bangarapp pic.twitter.com/W0PhWqMWqz

— DIPR Karnataka (@KarnatakaVarthe) August 20, 2024

ಮಕ್ಕಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಒಂದೇ ಸೂರಿನಡಿ ಎಲ್ ಕೆಜಿ, ಯುಕೆಜಿಯಿಂದ 12ನೇ ತರಗತಿಯವರೆಗೆ ಶಿಕ್ಷಣ ಕಲ್ಪಿಸುವಂತ ಕೆಲಸವನ್ನು ಸರ್ಕಾರ ಮಾಡಲಿದೆ ಎಂದರು.

ರಾಜ್ಯದಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗುತ್ತಿದೆ. ಇದಕ್ಕಾಗಿ ಶಿಕ್ಷಕರು ಕೊರತೆಯಿರುವಂತ ಶಾಲೆಗಳಿಗೆ 45 ಸಾವಿರ ಅತಿಥಿ ಶಿಕ್ಷಕರನ್ನು ನಿಯೋಜಿಸಲಾಗಿದೆ. ಸದ್ಯದಲ್ಲೇ 5,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ. ಈಗಾಗಲೇ 1200 ಶಿಕ್ಷಕರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

‘ಸಿದ್ದರಾಮಯ್ಯ’ ಅವರದು ಹೆದರುವ ರಕ್ತವಲ್ಲ, ಅದು ಅವರ ರಕ್ತದಲ್ಲಿಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

BREAKING : ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕುಸ್ತಿಪಟು ‘ವಿನೇಶ್ ಫೋಗಟ್’ ಸ್ಪರ್ಧೆ ಸಾಧ್ಯತೆ

‘ಪ್ಯಾರಿಸ್ ಪ್ಯಾರಾಲಿಂಪಿಕ್ಸ್’ಗೆ ಭಾರತದ ಚೆಫ್ ಡಿ ಮಿಷನ್ ಆಗಿ ‘ಸತ್ಯ ಪ್ರಕಾಶ್ ಸಾಂಗ್ವಾನ್’ ನೇಮಕ | Paris Paralympics 2024

Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.