ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.#competitiveexam #Training @CMofKarnataka @siddaramaiah @Madhu_Bangarapp pic.twitter.com/fCFv4DhGwc
— DIPR Karnataka (@KarnatakaVarthe) August 13, 2024
ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿ ಕಾರ್ಯ ತ್ವರಿತವಾಗಿ ಮುಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
BREAKING: ಶಿರೂರು ಬಳಿಯ ಗುಡ್ಡ ಕುಸಿತ ಕೇಸ್: ಗಂಗಾವಳಿ ನದಿಯಲ್ಲಿ ಲಾರಿಯ ಹಲವು ಬಿಡಿಭಾಗಗಳು ಪತ್ತೆ