Good News: ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯ ಸರ್ಕಾರದಿಂದಲೇ ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತವಾಗಿ ತರಬೇತಿ ನೀಡಲಾಗುತ್ತದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಮುಂದಿನ ವರ್ಷದಿಂದ 50 ಸಾವಿರ ಮಕ್ಕಳಿಗೆ ಸಿಇಟಿ, ನೀಟ್‌, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲಾಗುವುದು. ಈ ವರ್ಷ 25 ಸಾವಿರ ಮಕ್ಕಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂದಿನ ವರ್ಷದಿಂದ 50 … Continue reading Good News: ಮುಂದಿನ ವರ್ಷದಿಂದ 50,000 ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ‘ಉಚಿತ ತರಬೇತಿ’: ಸಚಿವ ಮಧು ಬಂಗಾರಪ್ಪ