Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ` ಡೇಟಿಂಗ್ ಆ್ಯಪ್’ ಬಳಸುವವರೇ ಎಚ್ಚರ : ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ವಂಚಿಸುವ ಗ್ಯಾಂಗ್ ಪತ್ತೆ.!

28/06/2025 10:20 AM

BREAKING : 5 ಹುಲಿಗಳ ಸಾವು ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

28/06/2025 10:16 AM

BIG NEWS : ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂ.ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

28/06/2025 10:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ʻKRSʼ ಜಲಾಶಯದಿಂದ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ
KARNATAKA

ʻKRSʼ ಜಲಾಶಯದಿಂದ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ

By kannadanewsnow5721/07/2024 11:58 AM

ಮಂಡ್ಯ : ಕಾವೇರಿ ನದಿ ಕೊಳ್ಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ ಎಸ್‌ ಡ್ಯಾಂಗೆ ನೀರು ಹರಿದುಬರುತ್ತಿದ್ದು, ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಕೆ.ಆರ್.ಎಸ್ ಜಲಾಶಯದಿಂದ ಸುಮಾರು 50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳಲು ಕಾವೇರಿ ನೀರವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಮನವಿ ಮಾಡಿದ್ದಾರೆ.

000 cusecs of water released from KRS dam to Cauvery river: People on river banks asked to be careful 000 ಕ್ಯೂಸೆಕ್ಸ್ ನೀರು ಬಿಡುಗಡೆ : ನದಿಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ 50 ʻKRSʼ ಜಲಾಶಯದಿಂದ ಕಾವೇರಿ ನದಿಗೆ 50
Share. Facebook Twitter LinkedIn WhatsApp Email

Related Posts

BREAKING : 5 ಹುಲಿಗಳ ಸಾವು ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

28/06/2025 10:16 AM1 Min Read

BIG NEWS : ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂ.ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

28/06/2025 10:11 AM2 Mins Read

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಓಡಿಸುತ್ತಿರುವಾಗಲೇ ಎದೆ ನೋವಿಂದ ಚಾಲಕ ಸಾವು!

28/06/2025 10:05 AM1 Min Read
Recent News

ALERT : ` ಡೇಟಿಂಗ್ ಆ್ಯಪ್’ ಬಳಸುವವರೇ ಎಚ್ಚರ : ಜನರನ್ನು ಬ್ಲ್ಯಾಕ್ ಮೇಲ್ ಮಾಡಿ ವಂಚಿಸುವ ಗ್ಯಾಂಗ್ ಪತ್ತೆ.!

28/06/2025 10:20 AM

BREAKING : 5 ಹುಲಿಗಳ ಸಾವು ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

28/06/2025 10:16 AM

BIG NEWS : ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂ.ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

28/06/2025 10:11 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಓಡಿಸುತ್ತಿರುವಾಗಲೇ ಎದೆ ನೋವಿಂದ ಚಾಲಕ ಸಾವು!

28/06/2025 10:05 AM
State News
KARNATAKA

BREAKING : 5 ಹುಲಿಗಳ ಸಾವು ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್, ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

By kannadanewsnow0528/06/2025 10:16 AM KARNATAKA 1 Min Read

ಚಾಮರಾಜನಗರ : ಮಲೆ ಮಹದೇಶ್ವರ ವನ್ಯ ಧಾಮದಲ್ಲಿ 5 ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು…

BIG NEWS : ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನ ಖರೀದಿಗೆ 3 ಲಕ್ಷ ರೂ.ಸಬ್ಸಿಡಿ : `ಸ್ವಾವಲಂಬಿ ಸಾರಥಿ’ ಯೋಜನೆ’ಗೆ ಅರ್ಜಿ ಸಲ್ಲಿಸಲು ಜೂ.30 ಲಾಸ್ಟ್ ಡೇಟ್.!

28/06/2025 10:11 AM

SHOCKING : ಹಾಸನದಲ್ಲಿ ‘ಹೃದಯಾಘಾತಕ್ಕೆ’ 16ನೇ ಬಲಿ : ಆಟೋ ಓಡಿಸುತ್ತಿರುವಾಗಲೇ ಎದೆ ನೋವಿಂದ ಚಾಲಕ ಸಾವು!

28/06/2025 10:05 AM

BREAKING : ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಕೇಸ್ ಗೆ ಬಿಗ್ ಟ್ವಿಸ್ಟ್ : ಇಬ್ಬರು ಆರೋಪಿ ಅರೆಸ್ಟ್!

28/06/2025 10:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.