KRS ಡ್ಯಾಂ ನಿಂದ ಮತ್ತೆ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಬಿಡುಗಡೆ

ಮಂಡ್ಯ: ಜಿಲ್ಲೆಯಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವ್ಯಾಪಕ ಮಳೆ ಹಿನ್ನಲೆಯನ್ನು ಕೆ ಆರ್ ಎಸ್ ಡ್ಯಾಂಮಿಗೆ ಒಳ ಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಹೀಗಾಗಿ ಕೆ ಆರ್ ಎಸ್ ಡ್ಯಾಂನಿಂದ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಹರಿ ಬಿಡಲಾಗಿದೆ. ಕಾವೇರಿ ನದಿ ಜಲನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 25,000ರಿಂದ 50,000 ಕ್ಯೂಸೆಕ್ಸ್ ಗೂ ಅಧಿಕ ನೀರು ಕಾವೇರಿ ನದಿಗೆ ಬಿಡಲಾಗುತ್ತಿದೆ … Continue reading KRS ಡ್ಯಾಂ ನಿಂದ ಮತ್ತೆ ಕಾವೇರಿ ನದಿಗೆ 50,000 ಕ್ಯೂಸೆಕ್ಸ್ ನೀರು ಬಿಡುಗಡೆ