ಬೆಂಗಳೂರು: ರಾಜ್ಯದಲ್ಲಿ ಪ್ರವಾಸಿ ಮಿತ್ರ ಯೋಜನೆ ಜಾರಿಗೊಳಿಸಲಾಗಿದೆ. ಆತಿಥ್ಯ ವಲಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಯಾಗಲಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
2026ರ ವೇಳೆಗೆ ಆತಿಥ್ಯ ವಲಯದಲ್ಲಿ 50 ಸಾವಿರ ಯುವಕರನ್ನು ಕೌಶಲಪೂರ್ಣಗೊಳಿಸಿ, ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ನಮ್ಮ ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ ನೀಡುತ್ತಿದ್ದೇವೆ ಎಂದಿದ್ದಾರೆ.
54 ಹೊಸ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಿಗೆ ಸಬ್ಸಿಡಿಗಳನ್ನು ಅನುಮೋದಿಸಿದ್ದೇವೆ. ರಸ್ತೆಬದಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುತ್ತಿದ್ದೇವೆ. ಕ್ರೂಸ್ ಪ್ರವಾಸೋದ್ಯಮದ ಸಾಮರ್ಥ್ಯವನ್ನು ಅನ್ವೇಷಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
2026ರ ವೇಳೆಗೆ ಆತಿಥ್ಯ ವಲಯದಲ್ಲಿ 50 ಸಾವಿರ ಯುವಕರನ್ನು ಕೌಶಲಪೂರ್ಣಗೊಳಿಸಿ, ಉದ್ಯೋಗ ನೀಡುವ ಗುರಿ ಹೊಂದಿದ್ದೇವೆ. ನಮ್ಮ ಪ್ರವಾಸಿ ಮಿತ್ರ ಕಾರ್ಯಕ್ರಮದ ಮೂಲಕ 1 ಸಾವಿರ ಪ್ರವಾಸಿ ಸುಗಮಕಾರರಿಗೆ ತರಬೇತಿ ನೀಡುತ್ತಿದ್ದೇವೆ. 54 ಹೊಸ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳಿಗೆ ಸಬ್ಸಿಡಿಗಳನ್ನು ಅನುಮೋದಿಸಿದ್ದೇವೆ. ರಸ್ತೆಬದಿಯ ಸೌಲಭ್ಯಗಳನ್ನು… pic.twitter.com/9ekQXntxcZ
— DIPR Karnataka (@KarnatakaVarthe) September 20, 2025
ಶಿವಮೊಗ್ಗ: ಉಳವಿಯಲ್ಲಿ ಯಶಸ್ವಿಯಾಗಿ ನಡೆದ ಈದ್ ಮಿಲಾದ್ ಪ್ರಯುಕ್ತ ಆಯೋಜಿಸಿದ್ದ ‘ರಕ್ತದಾನ ಶಿಬಿರ’
ಕರ್ನಾಟಕದ ರೈತರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ: ಈ ಧಾನ್ಯಗಳನ್ನು ಬೆಂಬಲ ಬೆಲೆಯಡಿ ಖರೀದಿಗೆ ಆದೇಶ