ಮೈಸೂರು ದಸರಾದಲ್ಲಿ 508 ಕಲಾ ತಂಡ, 6,500 ಕಲಾವಿದರು ಬಾಗಿ: ಸಚಿವ ಡಾ.ಹೆಚ್.ಸಿ ಮಹದೇವಪ್ಪ
ಬೆಂಗಳೂರು: ಅಕ್ಟೋಬರ್.3ರಿಂದ 12ರವರೆಗೆ ನಡೆಯಲಿರುವಂತ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 508 ಕಲಾ ತಂಡಗಳು, 6,500 ಕಲಾವಿದರು ಭಾಗಿಯಾಗಲಿದ್ದಾರೆ. ಇದಕ್ಕಾಗಿ ವೇದಿಕೆ ಸಿದ್ಧಗೊಂಡಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು. ಅಕ್ಟೋಬರ್ 3ರಂದು … Continue reading ಮೈಸೂರು ದಸರಾದಲ್ಲಿ 508 ಕಲಾ ತಂಡ, 6,500 ಕಲಾವಿದರು ಬಾಗಿ: ಸಚಿವ ಡಾ.ಹೆಚ್.ಸಿ ಮಹದೇವಪ್ಪ
Copy and paste this URL into your WordPress site to embed
Copy and paste this code into your site to embed