ಮಧ್ಯಪ್ರಾಚ್ಯದ ದೇಶಗಳಲ್ಲಿ ಸಿಲುಕಿದ್ದ 52,000 ಭಾರತೀಯರು ಸ್ವದೇಶಕ್ಕೆ ವಾಪಾಸ್
ನವದೆಹಲಿ: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ತೀವ್ರಗೊಂಡಿರುವ ಬೆನ್ನಲ್ಲೇ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಸಿಲುಕಿದ್ದ ಭಾರತೀಯರನ್ನು ತಾಯ್ನಾಡಿಗೆ ಕರೆತರುವ ಪ್ರಕ್ರಿಯೆ ವೇಗ ಪಡೆದುಕೊಂಡಿದೆ. ಈವರೆಗೆ ಒಟ್ಟು 52,000ಕ್ಕೂ ಹೆಚ್ಚು ಭಾರತೀಯರು ವಿವಿಧ ವಿಮಾನಯಾನ ಸಂಸ್ಥೆಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ನಿಲ್ಲದ ದಾಳಿ – ಹೆಚ್ಚಿದ ಆತಂಕ: ಇರಾನ್ ಪ್ರಮುಖ ನಗರಗಳ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ಪಡೆಗಳು ನಿರಂತರವಾಗಿ ವಾಯುದಾಳಿ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಇಡೀ ಪಶ್ಚಿಮ ಏಷ್ಯಾದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿದ್ದು, ಅಲ್ಲಿ … Continue reading ಮಧ್ಯಪ್ರಾಚ್ಯದ ದೇಶಗಳಲ್ಲಿ ಸಿಲುಕಿದ್ದ 52,000 ಭಾರತೀಯರು ಸ್ವದೇಶಕ್ಕೆ ವಾಪಾಸ್
Copy and paste this URL into your WordPress site to embed
Copy and paste this code into your site to embed