ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ
ದಾವಣಗೆರೆ: ಪಂಚಗ್ಯಾರಂಟಿ ಯೋಜನೆಗಳಿಂದ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಲ್ಲಿಯವರೆಗೆ 524.14 ಕೋಟಿ ರೂ.ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡುವ ಮೂಲಕ ಕ್ಷೇತ್ರದ ಜನತೆಗೆ 2023ರ ಚುನಾವಣಾ ಸಮಯದಲ್ಲಿ ನೀಡಿದ್ದ ವಾಗ್ಧನದಂತೆ ನಡೆದುಕೊಂಡಿದೆ ಎಂದು ರಾಜ್ಯ ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರು ಹೇಳಿದರು. ನಗರದಲ್ಲಿ ಆಯೋಜಿಸಿದ್ದ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ, ಜಿಲ್ಲಾ ಹಾಗೂ ತಾಲೂಕು … Continue reading ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಪಂಚ ಗ್ಯಾರಂಟಿಗಳಿಗಾಗಿ 524.14 ಕೋಟಿ ವ್ಯಯ: MLC ದಿನೇಶ್ ಗೂಳಿಗೌಡ
Copy and paste this URL into your WordPress site to embed
Copy and paste this code into your site to embed