BIG NEWS: ರಾಜ್ಯದಲ್ಲಿ ‘ಭಾರೀ ಮಳೆ’ಯಿಂದ 53,816 ವಿದ್ಯುತ್ ಕಂಬ, 3,924 ಟ್ರಾನ್ಸ್ ಫಾರ್ಮರ್ ಹಾನಿ | Rain Effect
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡ ನಂತ್ರ, ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ 53,816 ವಿದ್ಯುತ್ ಕಂಬ, 3,924 ಟ್ರಾನ್ಸ್ ಫಾರ್ಮರ್, 1,120 ಕಿ.ಮೀ ವಿದ್ಯುತ್ ತಂತಿ ಹಾನಿಗೊಂಡಿದೆ. ಈ ಮೂಲಕ ಎಸ್ಕಾಂಗಳಿಗೆ 96.66 ಕೋಟಿ ರೂ ನಷ್ಟವಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಇಂಧನ ಸಚಿವ ಕೆಜೆ ಜಾರ್ಜ್ ಅವರು, “ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ಟ್ರಾನ್ಸ್ ಫಾರ್ಮರ್ ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಗದೊಳಗಾಗಿದ್ದು. ಈ ಪೈಕಿ 51,119 ಕಂಬಗಳು, … Continue reading BIG NEWS: ರಾಜ್ಯದಲ್ಲಿ ‘ಭಾರೀ ಮಳೆ’ಯಿಂದ 53,816 ವಿದ್ಯುತ್ ಕಂಬ, 3,924 ಟ್ರಾನ್ಸ್ ಫಾರ್ಮರ್ ಹಾನಿ | Rain Effect
Copy and paste this URL into your WordPress site to embed
Copy and paste this code into your site to embed