ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಟ್ಟಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ಇತ್ತೀಚೆಗೆ ನಾನು ಪತ್ರಿಕೆಯೊಂದರಲ್ಲಿ ಅನ್ನದಾತರ ಆತ್ಮಹತ್ಯೆ ಹೆಚ್ಚಳ ಎನ್ನುವ ವರದಿಯೊಂದನ್ನು ಓದಿದೆ. ಅದನ್ನು ಓದಿ ನನಗೆ ತೀವ್ರ ಆಘಾತ ಉಂಟಾಯಿತು. ಹನ್ನೆರಡು ದಿನಗಳ ಹಿಂದೆ ಪತ್ರಿಕೆಯ ಮುಖಪುಟದಲ್ಲಿ ಪ್ರಕಟವಾಗಿದ್ದ ಈ ವರದಿಯನ್ನು ಓದಿ ಈ ಸರ್ಕಾರ ಕಣ್ತೆರೆಯುತ್ತದೆ … Continue reading BIG NEWS: ಕರ್ನಾಟಕದಲ್ಲಿ 2 ವರ್ಷದಲ್ಲಿ 5,394 ರೈತರು ಆತ್ಮಹತ್ಯೆ: ಪ್ರಕರಣ ಮುಚ್ಚಿಟ್ಟು ರಾಜ್ಯ ಸರ್ಕಾರ ಜಾಣ್ಮೆ- HDK ಗಂಭೀರ ಆರೋಪ
Copy and paste this URL into your WordPress site to embed
Copy and paste this code into your site to embed