545 ‘PSI’ ಹುದ್ದೆಗಳ ನೇಮಕಾತಿ ‘ಮರು ಪರೀಕ್ಷೆ’ ಫಲಿತಾಂಶ ಪ್ರಕಟ: ‘ರಿಸಲ್ಟ್’ ಈ ರೀತಿ ನೋಡಿ!
* ಉಮಾ ಜೊತೆಗೆ ಅವಿನಾಶ್ ಆರ್ ಭೀಮಸಂದ್ರ ಬೆಂಗಳೂರು : 545 ಪಿಎಸ್ಐ ಹುದ್ದೆಗಳ ನೇರ ನೇಮಕಾತಿಗೆ ಜ.23 ರಂದು ಮರುಪರೀಕ್ಷೆ ನಡೆದಿತ್ತು. ಈ ನಡುವೆ ಅಭ್ಯರ್ಥಿಗಳು ದಿನಾಂಕ 30-01-2024 ರಿಂದ 05-02-2024 ರ ಸಂಜೆ 05-00 ಗಂಟೆಯೊಳಗೆ ಪ್ರಾಧಿಕಾರದ ವೆಬ್ಸೈಟ್ನಲ್ಲಿ ನೀಡಲಾಗಿರುವ ಲಿಂಕ್ ಬಳಸಿ ತಾತ್ಕಾಲಿಕ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವನ್ನು ಕೂಡ ನೀಡಲಾಗಿತ್ತು. ಈಗ ಫಲಿತಾಂಶವನ್ನು ಕೂಡ ಪ್ರಕಟ ಮಾಡಲಾಗಿದೆ. ಪಿಎಸ್‌ಐ ನೇಮಕಾತಿಗೆ 2021ರ ಅಕ್ಟೋಬರ್‌ನಲ್ಲಿ ಪೊಲೀಸ್ ಇಲಾಖೆ ನಡೆಸಿದ್ದ ಪರೀಕ್ಷೆಯಲ್ಲಿ ಭಾರಿ … Continue reading 545 ‘PSI’ ಹುದ್ದೆಗಳ ನೇಮಕಾತಿ ‘ಮರು ಪರೀಕ್ಷೆ’ ಫಲಿತಾಂಶ ಪ್ರಕಟ: ‘ರಿಸಲ್ಟ್’ ಈ ರೀತಿ ನೋಡಿ!
Copy and paste this URL into your WordPress site to embed
Copy and paste this code into your site to embed