BIGG NEWS : 545 ‘PSI’ ಅಕ್ರಮ ನೇಮಕಾತಿ ಪ್ರಕರಣ : ಹೆಡ್ ಕಾನ್ಸ್ ಟೇಬಲ್ ಸೇರಿ ಮತ್ತೆ ಮೂವರು ಆರೋಪಿಗಳು ಅರೆಸ್ಟ್

ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಹಗರಣವೆಂದೇ ಕರೆಯಲಾಗುವಂತ ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇನ್ನೂ ಹಲವರ ವಿರುದ್ಧ ತನಿಖೆ ಮುಂದುವರೆಸಿದೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.   ಹೆಡ್ ಕಾನ್ಸ್ ಟೇಬಲ್ ಲಕ್ಕಪ್ಪ ಸೇರಿ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೆಚ್ ಎ ಎಲ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ ಸ್ಟೇಬಲ್ ಆಗಿದ್ದ ಲಕ್ಕಪ್ಪ ಬ್ಲೂಟೂತ್ ಹೆಡ್ ಫೋನ್ ಬಳಸಿ ಪರೀಕ್ಷೆ ಬರೆದಿದ್ದನು  ಎಂಬ ಆರೋಪ … Continue reading BIGG NEWS : 545 ‘PSI’ ಅಕ್ರಮ ನೇಮಕಾತಿ ಪ್ರಕರಣ : ಹೆಡ್ ಕಾನ್ಸ್ ಟೇಬಲ್ ಸೇರಿ ಮತ್ತೆ ಮೂವರು ಆರೋಪಿಗಳು ಅರೆಸ್ಟ್