ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ
ಬೆಂಗಳೂರು: ನಗರದ ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಪಶ್ಚಿಮ ವಲಯ ವ್ಯಾಪ್ತಿಯಲ್ಲಿಂದು ಗೋಡನ್ ಹಾಗೂ ಮಳಿಗೆಗಳ ಮೇಲೆ ದಾಳಿ ನಡೆಸಿದ ವೇಳೆ 5500 ಕೆ.ಜಿ(5.5 ಮೆ.ಟ) ಒಮ್ಮೆ ಬಳಸುವ ಪ್ಲಾಸ್ಟಿಕ್ ಅನ್ನು ಪಾಲಿಕೆ ಜಪ್ತಿ ಮಾಡಿ 45,000 ದಂಡ ವಿಧಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಗೋಡನ್ ಹಾಗೂ ಅಂಗಡಿ-ಮುಂಗಟ್ಟುಗಳ ಮೇಲೆ ಆಗಿಂದ್ದಾಗ್ಗೆ ಅನಿರೀಕ್ಷಿತ ಭೇಟಿ ನೀಡಿ ದಾಳಿ ನಡೆಸಲಾಗುತ್ತಿದೆ. ಅದರಂತೆ ಇಂದು 3 ವಲಯಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಬೊಮ್ಮನಹಳ್ಳಿ ವಲಯ: ಬೊಮ್ಮನಹಳ್ಳಿ … Continue reading ಬೆಂಗಳೂರಲ್ಲಿ ಬಿಬಿಎಂಪಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 5,500 ಕೆಜಿ ಪ್ಲಾಸ್ಟಿಕ್ ಜಪ್ತಿ, 45 ಸಾವಿರ ದಂಡ
Copy and paste this URL into your WordPress site to embed
Copy and paste this code into your site to embed