BIGG NEWS : ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಗೆ ಪಟ್ಟು : ಬೆಳಗಾವಿಯಲ್ಲಿ ರೈತರ ಪ್ರತಿಭಟನೆ

ಬೆಳಗಾವಿ : ಕಬ್ಬಿಗೆ ಬೆಂಬಲ ಬೆಲೆಗೆ ಆಗ್ರಹಿಸಿ ಸುವರ್ಣಸೌಧದ ಬಳಿ ರೈತರು ಭಾರಿ ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದು, ಬೆಳಗಾವಿಯ ಸುವರ್ಣಸೌಧದ ಬಳಿ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿ ಮಾಡುವಂತೆ ರೈತರು ಆಗ್ರಹಿಸಿದ್ದಾರೆ.ರೈತರ ಪ್ರತಿಭಟನೆ ಜೋರಾಗುತ್ತಿದ್ದಂತೆ ಸ್ಥಳಕ್ಕೆ ಸಚಿವ ಸುನಿಲ್ ಕುಮಾರ್ ಆಗಮಿಸಿದರು. ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ … Continue reading BIGG NEWS : ಪ್ರತಿ ಟನ್ ಕಬ್ಬಿಗೆ 5,500 ರೂ. ನಿಗದಿಗೆ ಪಟ್ಟು : ಬೆಳಗಾವಿಯಲ್ಲಿ ರೈತರ ಪ್ರತಿಭಟನೆ