Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುಎಸ್-ಭಾರತ ವ್ಯಾಪಾರ ಒಪ್ಪಂದದ ಭರವಸೆ: ಜಿಗಿತ ಕಂಡ ಐಟಿ ಷೇರುಗಳು , ಸೆನ್ಸೆಕ್ಸ್, ನಿಫ್ಟಿ ಏರಿಕೆ

02/07/2025 9:49 AM

ಅಫ್ಘಾನಿಸ್ತಾನದಲ್ಲಿ 3.9 ತೀವ್ರತೆಯ ಭೂಕಂಪ | Earthquake

02/07/2025 9:38 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 200 ಅಂಕ ಏರಿಕೆ, 25,600 ರ ಗಡಿ ದಾಟಿದ ‘ನಿಫ್ಟಿ’ |Share Market

02/07/2025 9:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update
KARNATAKA

ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

By kannadanewsnow0907/06/2025 9:01 PM

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಮುಂದುವರೆದಿದೆ. ಇಂದು ಹೊಸದಾಗಿ 57 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಸಾವನ್ನಪ್ಪಿದ್ದಾರೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 542 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 57 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ ಎಂದು ತಿಳಿಸಿದೆ.

ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 133 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸದ್ಯ 366 ಸಕ್ರೀಯ ಸೋಂಕಿತರಿದ್ದಾರೆ. ಇವರಲ್ಲಿ 353 ಮಂದಿ ಹೋಂ ಐಸೋಲೇಷನ್ ನಲ್ಲಿ 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದೆ.

Daily report of Covid 19 as on 07-06-2025
ಕೋವಿಡ್‌ 19 – ದಿನದ ವರದಿ@CMofKarnataka @dineshgrao @KarnatakaVarthe pic.twitter.com/EEBPOF6VC2

— Karnataka Health Department (@DHFWKA) June 7, 2025

Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು.!

02/07/2025 9:12 AM1 Min Read

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM2 Mins Read

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM1 Min Read
Recent News

ಯುಎಸ್-ಭಾರತ ವ್ಯಾಪಾರ ಒಪ್ಪಂದದ ಭರವಸೆ: ಜಿಗಿತ ಕಂಡ ಐಟಿ ಷೇರುಗಳು , ಸೆನ್ಸೆಕ್ಸ್, ನಿಫ್ಟಿ ಏರಿಕೆ

02/07/2025 9:49 AM

ಅಫ್ಘಾನಿಸ್ತಾನದಲ್ಲಿ 3.9 ತೀವ್ರತೆಯ ಭೂಕಂಪ | Earthquake

02/07/2025 9:38 AM

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 200 ಅಂಕ ಏರಿಕೆ, 25,600 ರ ಗಡಿ ದಾಟಿದ ‘ನಿಫ್ಟಿ’ |Share Market

02/07/2025 9:29 AM

BREAKING : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು.!

02/07/2025 9:12 AM
State News
KARNATAKA

BREAKING : ಚಾಮರಾಜನಗರದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಕೋತಿಗಳ ಮಾರಣಹೋಮ : ವಿಷಪ್ರಾಶನದಿಂದ 20 ಕ್ಕೂ ಹೆಚ್ಚು ಮಂಗಗಳ ಸಾವು.!

By kannadanewsnow5702/07/2025 9:12 AM KARNATAKA 1 Min Read

ಬೆಂಗಳೂರು : ಚಾಮರಾಜನಗರದಲ್ಲಿ ಐದು ಹುಲಿಗಳ ವಿಷಪ್ರಾಶಸನ ಬೆನ್ನಲ್ಲೆ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 20…

BREAKING : 2013ರಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟ ಕೇಸ್ : ಶಂಕಿತ ಉಗ್ರ ಅರೆಸ್ಟ್.!

02/07/2025 9:05 AM

BIG NEWS : ರಾಜ್ಯ ಸರ್ಕಾರದಿಂದ `PDO’ಗಳಿಗೆ ಭರ್ಜರಿ ಗುಡ್ ನ್ಯೂಸ್ : `ವಿಶೇಷ ಮುಂಬಡ್ತಿ’ ಮಂಜೂರು ಮಾಡಿ ಆದೇಶ.!

02/07/2025 9:03 AM

ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ವಾದಾಗ ಈ ‘ಔಷಧಿ’ಗಳು ನಿಮ್ಮ ಕೈಯಲ್ಲಿದ್ರೆ, ನಿಮ್ಮ ಜೀವ ಉಳಿಸಿಕೊಳ್ಬೋದು.!

02/07/2025 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.