ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಮುಂದುವರೆದಿದೆ. ಇಂದು ಹೊಸದಾಗಿ 57 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 542 ಮಂದಿಯನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ 57 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಿಂದ ತಿಳಿದು ಬಂದಿದೆ ಎಂದು ತಿಳಿಸಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 133 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. … Continue reading ರಾಜ್ಯದಲ್ಲಿಂದು 57 ಜನರಿಗೆ ಕೊರೋನಾ ಪಾಸಿಟೀವ್: ಸೋಂಕಿಗೆ ಇಬ್ಬರು ಬಲಿ | Covid19 Update