BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update
ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 58 ಜನರಿಗೆ ಕೋವಿಡ್ ಪಾಸಿಟಿವ್ ಅಂತ ವರದಿಯಲ್ಲಿ ತಿಳಿದು ಬಂದಿದೆ. ಅಲ್ಲದೇ ಸೋಂಕಿನಿಂದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಆರ್ ಟಿ ಪಿ ಸಿ ಆರ್ ಮೂಲಕ 354, ರಾಟ್ ಮೂಲಕ 66 ಸೇರಿದಂತೆ 420 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 58 ಜನರಿಗೆ … Continue reading BREAKING: ರಾಜ್ಯದಲ್ಲಿಂದು 58 ಜನರಿಗೆ ಕೊರೋನಾ, ಸೋಂಕಿಗೆ ಓರ್ವ ವ್ಯಕ್ತಿ ಬಲಿ | Karnataka Covid19 Update
Copy and paste this URL into your WordPress site to embed
Copy and paste this code into your site to embed