ಕಲಬುರಗಿಯಲ್ಲಿ ‘ಸ್ಯಾಟಲೈಟ್ ಬಸ್ ನಿಲ್ದಾಣ’ ನಿರ್ಮಾಣ: ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ – ಸಚಿವ ರಾಮಲಿಂಗಾರೆಡ್ಡಿ

ಕಲಬುರಗಿ : ಶಕ್ತಿ ಯೋಜನೆ ಪರಿಣಾಮ ರಾಜ್ಯದಲ್ಲಿ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಸಾರಿಗೆ ಬಸ್ ಒದಗಿಸುವ ದೃಷ್ಠಿಯಿಂದ ಬರುವ ಮಾರ್ಚ್ ಅಂತ್ಯಕ್ಕೆ ರಾಜ್ಯದ ನಾಲ್ಕು ನಿಗಮಗಳಿಗೆ 5,800 ಬಸ್ ಖರೀದಿಸಲಾಗುತ್ತಿದೆ ರಾಜ್ಯದ ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿರವರು ತಿಳಿಸಿದರು. ಗುರುವಾರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ಕೆ.ಕೆ.ಆರ್.ಡಿ.ಬಿ.ಯ 20 ಕೋಟಿ ರೂ. ಅನುದಾನದಲ್ಲಿ ನಿರ್ಮಿಸಲಾದ ಕೋಟೆ ಮಾದರಿ ನಗರ ಸಾರಿಗೆ … Continue reading ಕಲಬುರಗಿಯಲ್ಲಿ ‘ಸ್ಯಾಟಲೈಟ್ ಬಸ್ ನಿಲ್ದಾಣ’ ನಿರ್ಮಾಣ: ಮಾರ್ಚ್ ಅಂತ್ಯಕ್ಕೆ 5,800 ಬಸ್ ಖರೀದಿ – ಸಚಿವ ರಾಮಲಿಂಗಾರೆಡ್ಡಿ