ಫೆ.5ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ 5,800 ಕ್ಯೂಸೆಕ್ಸ್ ನೀರು ಬಿಡುಗಡೆ

ಶಿವಮೊಗ್ಗ : 2024-25 ನೇ ಸಾಲಿನ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರ ಲಿಂಗೇಶ್ವರ ಸ್ವಾಮಿಯ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ದಿ: 05-02-2025 ರಿಂದ 11-02-2025 ರವರೆಗೆ 5800 ಕ್ಯೂಸೆಕ್ಸ್ ನೀರನ್ನು ಹರಿಸಲು ಆದೇಶಿಸಲಾಗಿರುತ್ತದೆ. ಪ್ರಾದೇಶಿಕ ಆಯುಕ್ತರ ಆದೇಶದನ್ವಯ ದಿ: 05-02-2025 ರ ರಾತ್ರಿ 100 ಕ್ಯೂಸೆಕ್ಸ್ ಮತ್ತು ದಿ: 06-02-2025 ರಿಂದ 11-02-2025 ರವರೆಗೆ ಪ್ರತಿದಿನ 800 ಕ್ಯೂಸೆಕ್ಸ್ನಂತೆ ಒಟ್ಟು 5800 ಕ್ಯೂಸೆಕ್ಸ್ ಪ್ರಮಾಣದ ನೀರನ್ನು ಭದ್ರಾ … Continue reading ಫೆ.5ರಿಂದ ಭದ್ರಾ ಜಲಾಶಯದಿಂದ ತುಂಗಾಭದ್ರಾ ನದಿಗೆ 5,800 ಕ್ಯೂಸೆಕ್ಸ್ ನೀರು ಬಿಡುಗಡೆ