ಬಳ್ಳಾರಿ ಜಿಲ್ಲೆಯ 59 ಗ್ರಾಮಗಳು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ಆಯ್ಕೆ – DC
ಬಳ್ಳಾರಿ : ಪ್ರಧಾನಮಂತ್ರಿ ಜನಜಾತಿಯ ಉನ್ನತ ಗ್ರಾಮ ಅಭಿಯಾನ ಯೋಜನೆಯಡಿ ಅಭಿವೃದ್ಧಿಪಡಿಸಲು ಪಂಗಡ ಜನಾಂಗದವರು ಹೆಚ್ಚಾಗಿರುವ ಬಳ್ಳಾರಿ ಜಿಲ್ಲೆಯ 5 ವಲಯಗಳಿಂದ (ತಾಲ್ಲೂಕುಗಳಿಂದ) ಒಟ್ಟು 59 ಗ್ರಾಮಗಳನ್ನು ಆಯ್ಕೆಮಾಡಿದ್ದು, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಭಾರತ ಸರ್ಕಾರ ಬುಡಕಟ್ಟು ಮಂತ್ರಾಲಯ, ನವದೆಹಲಿ ಇವರ ಆದೇಶದಂತೆ, ಜಿಲ್ಲೆಯ ಒಟ್ಟು 59 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಿಯಾಯೋಜನೆ ರೂಪಿಸಲು ಕ್ರಮಕೈಗೊಳ್ಳಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀಸಲಿರುವ … Continue reading ಬಳ್ಳಾರಿ ಜಿಲ್ಲೆಯ 59 ಗ್ರಾಮಗಳು ಪ್ರಧಾನಮಂತ್ರಿ ಜನಜಾತಿ ಉನ್ನತ ಗ್ರಾಮ ಅಭಿಯಾನಕ್ಕೆ ಆಯ್ಕೆ – DC
Copy and paste this URL into your WordPress site to embed
Copy and paste this code into your site to embed