ಎರಡು ವರ್ಷದಲ್ಲಿ 5922 ವಿದ್ಯಾರ್ಥಿಗಳಿಗೆ RTE ಪ್ರವೇಶ: ಸಚಿವ ಮಧು ಬಂಗಾರಪ್ಪ

ಬೆಳಗಾವಿ ಸುವರ್ಣ ವಿಧಾನಸೌಧ : ರಾಜ್ಯದಲ್ಲಿ ಕಳೆದ 2 ವರ್ಷಗಳಲ್ಲಿ ಒಟ್ಟು 5922 ವಿದ್ಯಾರ್ಥಿಗಳು RTE ಅಡಿಯಲ್ಲಿ ಪ್ರವೇಶಾವಕಾಶ ಸೌಲಭ್ಯ ಪಡೆದಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಎನ್. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ಉಚಿತ ಹಾಗೂ ಕಡ್ಡಾಯ ಶಿಕ್ಷಣ ನಿಯಮದಡಿ ರಾಜ್ಯದಲ್ಲಿ ಒಟ್ಟು 2091 ಖಾಸಗಿ ಶಿಕ್ಷಣ ಸಂಸ್ಥೆಗಳು ನ್ನು ಅನುಷ್ಠಾನಗೊಳಿಸಿವೆ. ಕರ್ನಾಟಕ ಮಕ್ಕಳ ಉಚಿತ ಮತ್ತು ಕಡ್ಡಾಯ … Continue reading ಎರಡು ವರ್ಷದಲ್ಲಿ 5922 ವಿದ್ಯಾರ್ಥಿಗಳಿಗೆ RTE ಪ್ರವೇಶ: ಸಚಿವ ಮಧು ಬಂಗಾರಪ್ಪ