BIGG BREAKING NEWS: ಅಕ್ಟೋಬರ್ ವೇಳೆಗೆ ಭಾರತದಲ್ಲಿ 5ಜಿ ಸೇವೆ ಆರಂಭ; ಆ.10ರೊಳಗೆ ಹಂಚಿಕೆ: ಅಶ್ವಿನಿ ವೈಷ್ಣವ್

ನವದೆಹಲಿ: ಆಗಸ್ಟ್ 10 ರೊಳಗೆ 5ಜಿ ಹಂಚಿಕೆ ಮಾಡಲಾಗುವುದು ಮತ್ತು ಅಕ್ಟೋಬರ್ ನಿಂದ ಸೇವೆಗಳನ್ನು ಪ್ರಾರಂಭಿಸುವ ನಿರೀಕ್ಷೆಯಿದೆ ಎಂದು ಕೇಂದ್ರ ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. “ಸ್ಪೆಕ್ಟ್ರಮ್‌ ನ ಉತ್ತಮ ಲಭ್ಯತೆಯೊಂದಿಗೆ, ಕರೆ ಗುಣಮಟ್ಟವು ಸುಧಾರಿಸುವ ನಿರೀಕ್ಷೆಯಿದೆ” ಎಂದು ಹೇಳಿದ್ದಾರೆ. BIGG NEWS: ಬೆಂಗಳೂರಿನಲ್ಲಿ ಆ.5 ರವರೆಗೆ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ   ಸರ್ಕಾರವು ೧೦ ಬ್ಯಾಂಡ್ ಗಳಲ್ಲಿ ಸ್ಪೆಕ್ಟ್ರಮ್ ಅನ್ನು ಆಫರ್ ನಲ್ಲಿ ಇರಿಸಿತ್ತು ಆದರೆ … Continue reading BIGG BREAKING NEWS: ಅಕ್ಟೋಬರ್ ವೇಳೆಗೆ ಭಾರತದಲ್ಲಿ 5ಜಿ ಸೇವೆ ಆರಂಭ; ಆ.10ರೊಳಗೆ ಹಂಚಿಕೆ: ಅಶ್ವಿನಿ ವೈಷ್ಣವ್