BIG NEWS: ಶೀಘ್ರವೇ ದೇಶದಲ್ಲಿ 5ಜಿ ಸೇವೆ ಕಾರ್ಯಾರಂಭ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಬೆಂಗಳೂರು: ದೇಶದಲ್ಲಿ 5 ಜಿ ಸೇವೆ ಶೀಘ್ರವೇ ಕಾರ್ಯಾರಂಭ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ತಿಳಿಸಿದರು. ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ವತಿಯಿಂದ ಬೆಂಗಳೂರಿನ ಜೆಡಬ್ಲ್ಯೂ ಮ್ಯಾರಿಯೆಟ್ ಹೋಟೆಲ್‍ನಲ್ಲಿ “ವಿಶ್ವಗುರು ಭಾರತ” 100ನೇ ಸಂಚಿಕೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು. ಪಕ್ಷದ ತತ್ವ, ಸಿದ್ಧಾಂತಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇದು ಉತ್ತಮ ಕಾರ್ಯ. ಕರ್ನಾಟಕ ಬಿಜೆಪಿ ಆರ್ಥಿಕ ಪ್ರಕೋಷ್ಠದ ಈ ಸಾಧನೆ ಶ್ಲಾಘನಾರ್ಹ ಎಂದು ತಿಳಿಸಿದ ಅವರು, ಇದು … Continue reading BIG NEWS: ಶೀಘ್ರವೇ ದೇಶದಲ್ಲಿ 5ಜಿ ಸೇವೆ ಕಾರ್ಯಾರಂಭ – ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್