ಶಾಸಕರ ‘ಕುದುರೆ ವ್ಯಾಪಾರ’ ನಡೆಸಿದ ಆರೋಪ : ರಾಜ್ಯಸಭೆಯ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ದ ಕೇಸ್
ಬೆಂಗಳೂರು : ಫೆ.26 ರಂದು ರಾಜ್ಯ ವಿಧಾನಸಭೆಯಿಂದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ಆದರೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರನ್ನು ಸೆಳೆಯಲು ‘ಕುದುರೆ ವ್ಯಾಪಾರ’ಕ್ಕಿಳಿದಿದ್ದಾರೆ ಎಂಬ ಆರೋಪದ ಮೇರೆಗೆ ವಿರೋಧ ಪಕ್ಷಗಳ ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಸೇರಿದಂತೆ ನಾಲ್ವರ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಪಾಸಾಗಿರುವ ‘ಸರ್ಕಾರಿ ನೌಕರ’ರಿಗೆ ಬಿಗ್ ಶಾಕ್: ಇವರಿಗೆ ‘ಪ್ರೋತ್ಸಾಹ ಧನ’ವಿಲ್ಲ ಈ ಸಂಬಂಧ ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿ ಕುಮಾರ್ … Continue reading ಶಾಸಕರ ‘ಕುದುರೆ ವ್ಯಾಪಾರ’ ನಡೆಸಿದ ಆರೋಪ : ರಾಜ್ಯಸಭೆಯ 5ನೇ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ದ ಕೇಸ್
Copy and paste this URL into your WordPress site to embed
Copy and paste this code into your site to embed