BMTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 2,801 ಮಂದಿಯಿಂದ 6.34 ಲಕ್ಷ ದಂಡ ವಸೂಲಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ  ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ  ತನಿಖಾ ತಂಡಗಳು ಡಿಸೆಂಬರ್‌ -2025 ರ ಮಾಹೆಯಲ್ಲಿ ಒಟ್ಟು 18‌,409 ಟ್ರಿಪ್‌ಗಳನ್ನು ತಪಾಸಿಸಿ 2801 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,34,865/- ದಂಡ ವಸೂಲಿ ಮಾಡಿ ಸಂಸ್ಥೆಯ  ನಿರ್ವಾಹಕರ ವಿರುದ್ಧ 1748 ಪ್ರಕರಣಗಳನ್ನು ದಾಖಲಿಸಿರುತ್ತಾರೆ. ಮಹಿಳಾ … Continue reading BMTC ಬಸ್ಸಿನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ 2,801 ಮಂದಿಯಿಂದ 6.34 ಲಕ್ಷ ದಂಡ ವಸೂಲಿ