ಜಪಾನ್: ರಿಕ್ಟರ್ ಮಾಪಕದಲ್ಲಿ 6.6 ರಷ್ಟು ಭೂಕಂಪನವು ಜಪಾನ್ನ ಕ್ಯೂಶು ಪ್ರದೇಶದಲ್ಲಿ ಸೋಮವಾರ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪಶಾಸ್ತ್ರ ಕೇಂದ್ರವನ್ನು (ಇಎಂಎಸ್ಸಿ) ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಜಪಾನ್ನ ಕ್ಯೂಶು ಪ್ರದೇಶದಲ್ಲಿ 6.9 ತೀವ್ರತೆಯ ಭೂಕಂಪನ ಸಂಭವಿಸಿದ ನಂತರ ಜಪಾನ್ ನಿವಾಸಿಗಳಿಗೆ ಸುನಾಮಿ ಸಲಹೆ ನೀಡಿದೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ಸೋಮವಾರ ವರದಿ ಮಾಡಿದೆ.
ಭೂಕಂಪದ ಆಳವು 37 ಕಿ.ಮೀ ಆಳದಲ್ಲಿತ್ತು ಎಂದು ಇಎಂಎಸ್ಸಿ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. ಮತ್ತಷ್ಟು ಅಪ್ ಡೇಟ್ ಗಾಗಿ ಇದೇ ಪುಟಕ್ಕೆ ಭೇಟಿ ನೀಡಿ.
ಶೀಘ್ರದಲ್ಲೇ ವಿಜಯಪುರದಲ್ಲಿ ‘ಮೈಸೂರು ಸ್ಯಾಂಡಲ್ ಸೋಪು ಉತ್ಪಾದನಾ ಘಟಕ’ ಸ್ಥಾಪನೆ: ಸಚಿವ ಎಂ.ಬಿ ಪಾಟೀಲ್
BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ