ಲಕ್ನೋ: ಈ ವರ್ಷದ ಆರಂಭದಲ್ಲಿ ಪರಿಶೀಲನಾ ಅಧಿಕಾರಿಗಳು ಮತ್ತು ಸಹಾಯಕ ಪರಿಶೀಲನಾ ಅಧಿಕಾರಿಗಳ ಹುದ್ದೆಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉತ್ತರ ಪ್ರದೇಶ ಪೊಲೀಸರ ವಿಶೇಷ ಕಾರ್ಯಪಡೆ (ಎಸ್ಟಿಎಫ್) ಭಾನುವಾರ ಆರು ಜನರನ್ನು ಬಂಧಿಸಿದೆ. ಉತ್ತರ ಪ್ರದೇಶ ಲೋಕಸೇವಾ ಆಯೋಗ (ಯುಪಿಪಿಎಸ್ಸಿ) ಫೆಬ್ರವರಿ 11 ರಂದು ರಾಜ್ಯಾದ್ಯಂತ ಪರೀಕ್ಷೆ ನಡೆಸಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಆರೋಪಗಳು ಕೇಳಿಬಂದ ನಂತರ ರಾಜ್ಯ ಸರ್ಕಾರ ಮಾರ್ಚ್ 2 ರಂದು ಅದನ್ನು ರದ್ದುಗೊಳಿಸಿತು. ಬಂಧಿತರನ್ನು ಮಧ್ಯಪ್ರದೇಶದ ಭೋಪಾಲ್ … Continue reading UP ಪರಿಶೀಲನಾ ಅಧಿಕಾರಿಗಳ ನೇಮಕಾತಿ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: 6 ಮಂದಿ ಅರೆಸ್ಟ್ | UP civil services exam
Copy and paste this URL into your WordPress site to embed
Copy and paste this code into your site to embed